ರಾತ್ರಿ ವೇಳೆ ಎಲ್ಲೆಂದರಲ್ಲಿ ವಾಹನಗಳನ್ನು ನಿಲುಗಡೆ ಮಾಡುವ ಮುನ್ನ ಎಚ್ಚರ ವಹಿಸಬೇಕು. ಸ್ವಲ್ಪ ಯಾಮಾರಿದರೆ ಸ್ಥಳದಲ್ಲಿರುವ ವಾಹನಗಳು ಸೇರಿದಂತೆ ವಾಹನಗಳ ಬೆಲೆಬಾಳುವ ಎಲ್ಲಾ ಭಾಗಗಳು ಮಂಗಮಾಯವಾಗುವುದಂತು ಗ್ಯಾರೆಂಟಿ.
ಒಂದೇ ರಾತ್ರಿ ಸುಮಾರು 8 ಟಿಪ್ಪರ್ ಲಾರಿಗಳ 16 ಬ್ಯಾಟರಿಗಳ ಕಳವು ಆಗಿರುವ ಘಟನೆ ನಡೆದಿದೆ.
ರೈಲ್ವೆ ಸ್ಟೇಷನ್ ಬಳಿ 12 ಬ್ಯಾಟರಿ, ಹಂಸ ಚಿಕನ್ ಸೆಂಟರ್ ಬಳಿ 4 ಬ್ಯಾಟರಿ, ಪಾಲನಜೋಗಿಹಳ್ಳಿ ಬಳಿ ನಿಲ್ಲಿಸಿದ್ದ ಟಿಪ್ಪರ್ ಲಾರಿಯದ ಸುಮಾರು 150 ಲೀ. ಡೀಸೆಲ್ ಕಳವು ಮಾಡಲಾಗಿದೆ.
ಸ್ಕಾರ್ಪಿಯೋ ಕಾರಲ್ಲಿ ಮೂರು ಮಂದಿ ಬಂದು ರಾತ್ರಿ ವೇಳೆ ನಿಲ್ಲಿಸಿದ್ದ ಟಿಪ್ಪರ್ ಲಾರಿಗಳ ಬ್ಯಾಟರಿ ಹಾಗೂ ಡೀಸೆಲ್ ಕದಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ….
ನಗರ ಠಾಣಾ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ನಡೆಸಿ ಕಳ್ಳರಿಗಾಗಿ ಬಲೆ ಬೀಸಿದ್ದಾರೆ.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…