55 ಲಕ್ಷ ಮೌಲ್ಯದ 907 ಗ್ರಾಂ ತೂಕದ ವಿದೇಶಿ ಮೂಲದ ಚಿನ್ನದ ಪೇಸ್ಟ್ ನ್ನ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಿಮಾನ ಪ್ರಯಾಣಿಕನನ್ನು ಬೆಂಗಳೂರು ಏರ್ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಡಿ.10ರಂದು 1486ವಿಮಾನದಲ್ಲಿ ದುಬೈನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದ ಪ್ರಯಾಣಿಕ. 55 ಲಕ್ಷ ಮೌಲ್ಯದ 907 ಗ್ರಾಂ ತೂಕದ ವಿದೇಶಿ ಮೂಲದ ಚಿನ್ನದ ಪೇಸ್ಟ್ ನ್ನು ಒಳ ಉಡುಪು ಹಾಗೂ ಪ್ಯಾಂಟ್ ನ ಸೊಂಟದ ನಡುವೆ ಮರೆಮಾಚಿ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಕೂಡಲೇ ಚಿನ್ನದ ಪೇಸ್ಟ್ ನ್ನು ವಶಕ್ಕೆ ಪಡೆದು ತನಿಖೆಯನ್ನ ಮುಂದುವರಿಸಿದ್ದಾರೆ.
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…
ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…
ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…