ಈಗಿನ ಕಾಲದ ಮಕ್ಕಳು ಅತಿ ಹೆಚ್ಚಾಗಿ ಮೊಬೈಲ್, ಕಂಪ್ಯೂಟರ್ ಸೇರಿದಂತೆ ಎಲೆಕ್ಟ್ರಾನಿಕ್ ಉಪಕರಣಗಳ ಬಳಕೆ ಮಾಡುವುದರಲ್ಲಿ ನಿರತರಾಗಿದ್ದಾರೆ. ಅವುಗಳು ಇಲ್ಲದಿದ್ದರೆ ಅವರಿಗೆ ಕಸಿವಿಸಿಯಾಗುತ್ತದೆ. ಅದೇರೀತಿ ಇಲ್ಲೊಬ್ಬ ಬಾಲಕ ಕೂಡಾ ಶಾಲೆಯಿಂದ ಮನೆಗೆ ಬಂದು ಹೋಮ್‌ವರ್ಕ್ ಮಾಡದೇ ಮೊಬೈಲ್ ನೋಡುತ್ತಾ ಕೂತಿದ್ದನು, ಇದನ್ನು ಗಮನಿಸಿದ ತಾಯಿ ಆತನ ಕೈಯಿಂದ ಮೊಬೈಲ್ ಕಸಿದುಕೊಂಡಾಗ ಇದರಿಂದ ಕೋಪಗೊಂಡ ಮಗ ತಾಯಿಯ ತಲೆಗೆ ಬ್ಯಾಟ್‌ನಿಂದ ಹೊಡೆದಿದ್ದಾನೆ.
ತಾಯಿಯ ತಲೆಗೆ ಬ್ಯಾಟ್ ನಿಂದ ಹೊಡೆಯುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಇದು ನಿಜವಲ್ಲ ಬದಲಿಗೆ ಮಕ್ಕಳು ಮೊಬೈಲ್ ಬಳಸದಂತೆ ಜಾಗೃತಿ ಮೂಡಿಸಲು ಮಾಡಿದ ವಿಡಿಯೋ ಎಂದು ನೆಟ್ಟಿಗರು ಹೇಳಿದ್ದಾರೆ.
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…
ದೊಡ್ಡಬಳ್ಳಾಪುರ: ತಾಲೂಕಿನ ಮೆಣಸಿ ಗ್ರಾಮದಲ್ಲಿ ವಯೋವೃದ್ಧ ದಂಪತಿ ಕೆಂಪಮ್ಮ ಮತ್ತು ಪಾಪಪಿಲ್ಲಪ್ಪ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…