ಮುಂದೆ ಹೋಗುತ್ತಿದ್ದ ಕಂಟೈನರ್ ಗೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ.
ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿಗೇಟ್ ಮಾರ್ಗವಾಗಿ ಹಾದು ಹೋಗುವ ದಾಬಸ್ ಪೇಟೆ-ಹೊಸಕೋಟೆ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ನಡೆದಿದೆ….
ಟಿಪ್ಪರ್ ಡಿಕ್ಕಿ ರಭಸಕ್ಕೆ ಕಂಟೈನರ್ ಹೆದ್ದಾರಿಯಲ್ಲಿ ಮುಗುಚಿ ಬಿದ್ದಿದೆ… ಟಿಪ್ಪರ್ ಮುಂಭಾಗ ಸಂಪೂರ್ಣ ಜಖಂಗೊಂಡಿದೆ… ಚಾಲಕರಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ…
ಎರಡು ವಾಹನಗಳು ದಾಬಸ್ ಪೇಟೆಯಿಂದ ಹೊಸಕೋಟೆಗೆ ಹಿಂದೆ ಮುಂದೆ ಬರುವ ವೇಳೆ ಮುಂದೆ ಸಾಗುತ್ತಿದ್ದ ಕಂಟೈನರ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ ಹೊಡೆದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ಸ್ಥಳಕ್ಕೆ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…