5 ವರ್ಷಗಳಿಗಿಂತ ಹಳೆಯದಾದ 60ಸಾವಿರ ಪ್ರಕರಣಗಳ ಪೈಕಿ 30ಸಾವಿರ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಬಾಕಿ ಇರುವ ಪ್ರಕರಣಗಳನ್ನು ಜನವರಿಯೊಳಗೆ ಇತ್ಯರ್ಥಪಡಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಯಾವ ಕಡತ ಎಲ್ಲಿದೆ, ಯಾವ ಹಂತದಲ್ಲಿದೆ ಎಂಬ ಮಾಹಿತಿ ಇ-ಆಫೀಸ್‌ನಲ್ಲಿ ಬೆರಳ ತುದಿಯಲ್ಲಿ ಸಿಗಲಿದೆ. ನೂರರಷ್ಟು ಇ-ಆಫೀಸ್ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಗ್ರಾಮ ಲೆಕ್ಕಾಧಿಕಾರಿ ಹಾಗೂ ಕಂದಾಯ ನಿರೀಕ್ಷಕರ ಬಳಿ ಅರ್ಜಿಗಳು 15 ದಿನಗಳಿಗಿಂತ ಹೆಚ್ಚು ದಿನ ಉಳಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…