ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ ಹಾಗು ಸುಬ್ರಂಹ್ಮಣ್ಯ ಸ್ವಾಮಿಗೆ ಬೆಣ್ಣೆ ಅಲಂಕಾರ ಹಾಗು ಸ್ವಾಮಿಯವರಿಗೆ ಅಭಿಷೇಕ ವಿಶೇಷ ಹೂವಿನ ಅಲಂಕಾರ ಮಾಡಿ ಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು.
ನಂತರ ಸಂಜೆ ಲಕ್ಷ ದೀಪೋತ್ಸವ ಏರ್ಪಡಿಸಲಾಗಿತ್ತು. ಈ ಹಿನ್ನೆಲೆ ನೂರಾರು ಮಹಿಳೆಯರು ಲಕ್ಷ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು
ದೇಗುಲದ ಪ್ರಸಾದದಿಂದ ಹೊಟ್ಟೆ ತುಂಬಿಸಿಕೊಳ್ಳುವುದು, ದೇವಸ್ಥಾನದ ಬೀದಿಯಲ್ಲಿ ಭಿಕ್ಷಾಟನೆ ಮಾಡುವುದು, ರಾತ್ರಿ ವೇಳೆ ಬಂಡೆಗಳ ಪೊಟರೆ ಹಾಗೂ ಪೊದೆಗಳ ನಡುವೆ…
ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…