ತಾಲೀಕಿನ ಮಧುರೆ ಹೋಬಳಿ ಮದಗೊಂಡನಹಳ್ಳಿ ಗ್ರಾಮದ ಸುಮಾರು 75ವರ್ಷ ವೃದ್ಧ ಚನ್ನೇಗೌಡ ಸಾವನ್ನಪ್ಪಿದ್ದು, ಮೃತ ಚನ್ನೇಗೌಡರ ಕುಟುಬಂಸ್ಥರು ಚನ್ನೇಗೌಡರ ಕಣ್ಣುಗಳನ್ನು ದಾನ ಮಾಡಿದ್ದಾರೆ. ಈ ಮೂಲಕ ಕಣ್ಣು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ನಾರಾಯಣ ನೇತ್ರಾಲಯದ ಡಾ.ರಾಜ್ ಕುಮಾರ್ ಐ ಬ್ಯಾಂಕ್ ಗೆ ಕಣ್ಣುಗಳನ್ನು ದಾನ ಮಾಡಿದ್ದಾರೆ.
ಕಣ್ಣು ದಾನ ಮಾಡಿದ ಹಿನ್ನೆಲೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…