ತೆಲಂಗಾಣದ ರಂಗಾರೆಡ್ಡಿಯ ಮಹೇಶ್ವರಂನಲ್ಲಿ ಬೀಗ ಹಾಕಿದ ಮನೆ ಕಳ್ಳತನ ಮಾಡಲು ಬಂದ ಕಳ್ಳನಿಗೆ ಏನೂ ಸಿಗಲಿಲ್ಲ. ಮನೆಯಲ್ಲಿ ಏನೂ ಸಿಗದಿದ್ದಕ್ಕೆ ಬೇಸರದಿಂದ ‘ಒಂದು ರೂಪಾಯಿ ಕೂಡ ಹಾಕಿಲ್ಲ, ನಮಸ್ತೆ ನಿಮಗೆ’ ಎಂದು ಸಿಸಿಟಿವಿ ಮುಂದೆ ಬಂದು ತನ್ನ ಹತಾಶೆ ವ್ಯಕ್ತಪಡಿಸಿದ್ದಾನೆ.
ಕೊನೆಗೆ ಬರಿಕೈಯಲ್ಲಿ ಮನೆಯಿಂದ ಹೊರ ಹೋಗುತ್ತಿರುವಾಗ ಕಳ್ಳ ನೀರಿನ ಬಾಟಲಿ ತೆಗೆದುಕೊಂಡು ಹೋಗಿ ಸಿಸಿಟಿವಿಯಲ್ಲಿ 20 ರೂಪಾಯಿ ಕೊಡುತ್ತಿರುವುದನ್ನು ತೋರಿಸಿ 20 ರೂಪಾಯಿ ನೋಟನ್ನು ಟೇಬಲ್ ಮೇಲೆ ಇಟ್ಟು ಹೋಗಿದ್ದಾನೆ.
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…