ಕನಸವಾಡಿ ಗ್ರಾ.ಪಂ ಉಪಾಧ್ಯಕ್ಷರಾಗಿ ಶೋಭಾ ಕೃಷ್ಣಮೂರ್ತಿ ಅವಿರೋಧ ಆಯ್ಕೆಯಾಗಿದ್ದು, ಗಣ್ಯರು ಹೂಮಾಲೆ ಹಾಕಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಹಿಂದೆ ರಾಜಣ್ಣ ಉಪಾಧ್ಯಕ್ಷರಾಗಿದ್ದರು. ಇವರು ರಾಜೀನಾಮೆ ನೀಡಿದ್ದರು. ತೆರವಾದ ಸ್ಥಾನಕ್ಕೆ ಇಂದು ಶೋಭಾ ಕೃಷ್ಣಮೂರ್ತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸದ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸೌಭಾಗ್ಯರವರು ಮುಂದುವರಿದಿದ್ದಾರೆ..
ಈ ವೇಳೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಎಪಿಎಂಸಿ ಮಾಜಿ ಉಪಾಧ್ಯಕ್ಷರು ಹಾಗೂ ಉಪಾಧ್ಯಕ್ಷರು ವಿಎಸ್ ಎಸ್ ಎನ್ ಕನಸವಾಡಿ ಮಂಜುನಾಥ ಟಿ, ಜಿ.ಪಂ ಮಾಜಿ ಸದಸ್ಯ ಹಾಗೂ ವಕೀಲ ದಯಾನಂದ ಸ್ವಾಮಿ ಸೇರಿದಂತೆ ಇತರೆ ಗಣ್ಯರು ಅಭಿನಂದಿಸಿದ್ದಾರೆ.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…