ಗ್ರಾಮೀಣ ಉಪ ವಿಭಾಗ ವ್ಯಾಪ್ತಿಗೆ ಬರುವ ಕನಸವಾಡಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ವಿದ್ಯುತ್ ಸರಬರಾಜುಗುತ್ತಿರುವ ದೊಡ್ಡಬಳ್ಳಾಪುರ ತಾಲ್ಲೂಕಿನ ಈ ಕೆಳಕಂಡ ಗ್ರಾಮಗಳಲ್ಲಿ ಜೂನ್ 6ರ ಬೆಳಗ್ಗೆ 10ರಿಂದ ಸಂಜೆ 5:30 ರವರಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ, ಆದ್ದರಿಂದ ವಿದ್ಯುತ್ ಅಡಚಣೆ ಬಗ್ಗೆ ಎಚ್.ಟಿ ಮತ್ತು ಎಲ್,ಟಿ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಲು ದೊಡ್ಡಬಳ್ಳಾಪುರ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್, ಕಾರ್ಯ ಮತ್ತು ಪಾಲನ ಗ್ರಾಮೀಣ ಉಪ ವಿಭಾಗ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಯಾವ ಯಾವ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತ
ದೊಡ್ಡಬಳ್ಳಾಪುರ ತಾಲ್ಲೂಕು ವ್ಯಾಪ್ತಿಯ ಕನಸವಾಡಿ, ಮದುರೆ, ಕಾಡನೂರು, ನಾಗೇನಹಳ್ಳಿ, ಕಾಡನೂರುಪಾಳ್ಯ ಚನ್ನಾದೇವಿಅಗ್ರಾಹಾರ, ಕಾರೇಪುರ, ಮದಗೋಂಡನಹಳ್ಳಿ, ಹೊನ್ನಾದೇವಿಪುರ, ಹೊನ್ನಾವಾರ, ಕಾರೇಪುರ, ರಾಮದೇವನಹಳ್ಳಿ, ಗಂಡ್ರಗೊಳಿಪುರ, ಕನ್ನಮಂಗಲ, ಬೀರಯ್ಯನಪಾಳ್ಯ, ಕೇಂಜಿಗನಹಳ್ಳಿ, ಬಂಡಯ್ಯನಪಾಳ್ಯ, ಕೋಡಿಹಳ್ಳಿ, ಮಲೋಹಳ್ಳಿ, ಭದ್ರಾಪುರ ಶಾಸ್ತ್ರೀಪಾಳ್ಯ, ಮುಪ್ಪಡಿಘಟ್ಟ, ಕಮ್ಮಸಂದ್ರ, ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5-30 ರ ವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಹಾಗಾಗಿ ಸಾರ್ವಜನಿಕರು ಸಹಕರಿಸಬೇಕು ಎಂದು ಕೋರಲಾಗಿದೆ
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…