ಕನ್ನಡ ಚಿತ್ರರಂಗದ ಕಲಾವಿದರೊಬ್ಬರ ಮೇಲೆ ಹಿಟ್ ಆ್ಯಂಡ್ ರನ್ ಕೇಸ್ ದಾಖಲು

ಫುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ಕನ್ನಡ ಚಿತ್ರರಂಗದಲ್ಲಿ ಪೋಷಕ ನಟನಾಗಿರುವ ನಟ ನಾಗಭೂಷಣ್ ಅವರ ಕಾರು ಡಿಕ್ಕಿ ಆಗಿದೆ. ಈ ಹಿನ್ನೆಲೆ ನಾಗಭೂಷಣ್ ವಿರುದ್ಧ ಹಿಟ್ ಆ್ಯಂಡ್ ರನ್ ಕೇಸ್ ದಾಖಲಾಗಿದೆ. ಸೆಪ್ಟೆಂಬರ್ 30ರಂದು ಕೋಣನಕುಂಟೆ ಕ್ರಾಸ್ ಬಳಿ ಅವರ ಕಾರು ಅಪಘಾತಕ್ಕೆ ಒಳಗಾಗಿತ್ತು.

ಈ ಅಪಘಾತದಲ್ಲಿ 48 ವರ್ಷದ ಪ್ರೇಮಾ ಎಸ್‌. ನಿಧನರಾಗಿದ್ದಾರೆ. ಅವರ ಪತಿ ಕೃಷ್ಣ ಬಿ. ತೀವ್ರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಮಾ ಮತ್ತು ಕೃಷ್ಣ ದಂಪತಿಯ ಪುತ್ರ ಪಾರ್ಥ ಕೆ. ಅವರು ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Ramesh Babu

Journalist

Recent Posts

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

25 minutes ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

6 hours ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

16 hours ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

18 hours ago

ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…

19 hours ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

1 day ago