ಫುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ಕನ್ನಡ ಚಿತ್ರರಂಗದಲ್ಲಿ ಪೋಷಕ ನಟನಾಗಿರುವ ನಟ ನಾಗಭೂಷಣ್ ಅವರ ಕಾರು ಡಿಕ್ಕಿ ಆಗಿದೆ. ಈ ಹಿನ್ನೆಲೆ ನಾಗಭೂಷಣ್ ವಿರುದ್ಧ ಹಿಟ್ ಆ್ಯಂಡ್ ರನ್ ಕೇಸ್ ದಾಖಲಾಗಿದೆ. ಸೆಪ್ಟೆಂಬರ್ 30ರಂದು ಕೋಣನಕುಂಟೆ ಕ್ರಾಸ್ ಬಳಿ ಅವರ ಕಾರು ಅಪಘಾತಕ್ಕೆ ಒಳಗಾಗಿತ್ತು.
ಈ ಅಪಘಾತದಲ್ಲಿ 48 ವರ್ಷದ ಪ್ರೇಮಾ ಎಸ್. ನಿಧನರಾಗಿದ್ದಾರೆ. ಅವರ ಪತಿ ಕೃಷ್ಣ ಬಿ. ತೀವ್ರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಮಾ ಮತ್ತು ಕೃಷ್ಣ ದಂಪತಿಯ ಪುತ್ರ ಪಾರ್ಥ ಕೆ. ಅವರು ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…