ಬೇರೆ ಬೇರೆ ರಾಜ್ಯಗಳಿಂದ, ದೇಶಗಳಿಂದ ಕರ್ನಾಟಕಕ್ಕೆ ಬಂದವರು ಮೊದಲು ಕನ್ನಡವನ್ನ ಕಲಿತು ಮಾತನಾಡಬೇಕು. ಕನ್ನಡ ನಾಡಿನ ನೆಲ, ಜಲದ ಋಣವನ್ನ ತೀರಿಸುವುದಕ್ಕೆ ಆಗೋದಿಲ್ಲ. ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆಗೆ ನಾವು ಗೌರವ ನೀಡಲೇಬೇಕು. ನಾನು ಬೇರೆ ರಾಜ್ಯದವರಾಗಿರಬಹುದು ಆದರೆ ನನ್ನ ಕರ್ಮ ಭೂಮಿ ಕರ್ನಾಟಕ. ನಾನು ಕನ್ನಡತಿ ಎಂದು ಹೆಮ್ಮೆಯಿಂದ ಹೇಳಿಕೊಳ್ಳಲು ಬಯಸುತ್ತೇನೆ ಎಂದು ನಟಿ ಪೂಜಾಗಾಂಧಿ ಹೇಳಿದರು.
ನಿವೇದಿತಾ ಶಾಲೆಯ ಕಾರ್ಯದರ್ಶಿ ಪುರುಷೋತ್ತಮ್ ಮಾತನಾಡಿ, 1981ರಲ್ಲಿ ಪ್ರಾರಂಭವಾದ ಶಾಲೆ ಇವತ್ತು 43ನೇ ವರ್ಷದ ವಾಷಿಕೋತ್ಸವವನ್ನ ಸಂಭ್ರಮ-2023 ಹೆಸರಲ್ಲಿ ಆಚರಿಸಲಾಗುತ್ತಿದೆ. ದೊಡ್ಡಬಳ್ಳಾಪುರದಲ್ಲಿ ಕಡಿಮೆ ಶುಲ್ಕದೊಂದಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ನಮ್ಮ ಶಾಲೆಯೆಂಬ ಹೆಮ್ಮೆ ಇದೆ ಎಂದರು.
ನಂತರ ನಿವೃತ್ತ ಎಸಿಪಿ ಸುಬ್ಬಣ್ಣ ಮಾತನಾಡಿ, ಇದೇ ಮೊದಲ ಸಲ ಪೂಜಾಗಾಂಧಿಯವರು ದೊಡ್ಡಬಳ್ಳಾಪುರಕ್ಕೆ ಬಂದಿದ್ದಾರೆ, ಅವರನ್ನ ನೋಡಿ ಮಕ್ಕಳು ಪೋಷಕರು ಖುಷಿಪಟ್ಟಿದ್ದಾರೆ. ಹೊರ ರಾಜ್ಯದಿಂದ ಬಂದು ಕನ್ನಡ ಕಲಿತು ಮಾತನಾಡುವ ನಟಿ ಇದ್ದರೇ ಅವರು ಪೂಜಾಗಾಂಧಿ ಮಾತ್ರ ಎಂದರು.
ಈ ವೇಳೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ಸಿಬ್ಬಂದಿ, ಪೋಷಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…