ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ ಬಿದ್ದ ಕರ್ಮಷಿಯಲ್ ಟ್ಯಾಕ್ಸ್ ಡಿಸಿ.

ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳಿಂದ ಟ್ರ್ಯಾಪ್ ಆಗಿದ್ದು, ದೂರುದಾರರಿಗೆ 60 ಲಕ್ಷ GST ಹಣ ಕಟ್ಟಬೇಕು ಎಂದು ನೋಟಿಸ್ ನೀಡಲಾಗಿತ್ತು. ಹಣವನ್ನು ಕಡಿಮೆ ಮಾಡಬೇಕು ಹಣ ಕಟ್ಟದಾಗೆ ಮಾಡಬೇಕು ಎಂದರೆ ಹತ್ತು ಲಕ್ಷ ಲಂಚಕ್ಕೆ ವಿಶ್ವನಾಥ್ ನಾಯಕ್ ಎಂಬ ಲಾರಿ ಮತ್ತು ಪೆಟ್ರೋಲ್ ಬಂಕ್ ಮಾಲೀಕನ ಬಳಿ ಬೇಡಿಕೆ ಇಡಲಾಗಿತ್ತು.

ಆರು ಲಕ್ಷ ಲಂಚದ ಹಣ ಪಡೆಯುವಾಗ ಹಣದ ಸಹಿತ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ..

ಈ ಕುರಿತು ಲಾರಿ ಮತ್ತು ಪೆಟ್ರೋಲ್ ಬಂಕ್ ಮಾಲೀಕ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಬಂದು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಲೋಕಾಯುಕ್ತರು ದೂರು ದಾಖಲಿಸಿಕೊಂಡು ಟ್ರ್ಯಾಪ್ ಕಾರ್ಯಚರಣೆ ಮಾಡಿ ಬಲೆಗೆ ಬೀಳಿಸಿಕೊಂಡಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ…

Ramesh Babu

Journalist

Recent Posts

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

9 minutes ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

10 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

12 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

20 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

1 day ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

1 day ago