ಸರ್ಕಾರ ಕೂಡಲೇ ನನ್ನ ಮಗನನ್ನ ಬಂಧನದಿಂದ ಬಿಡದಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮನೆಯ ಮುಂದೆ ಉಪವಾಸ ಸತ್ಯಾಗ್ರ ಮಾಡುತ್ತಾ ಪ್ರಾಣ ಬಿಡುತ್ತೇನೆ ಎಂದು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ತಾಯಿ ಗೌರಮ್ಮ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ನನ್ನ ಮಗ ಕನ್ನಡ ಭಾಷೆಗೆ ಕನ್ನಡ ನಾಡಿಗೆ ಹೋರಾಟ ಮಾಡುವುದೇ ತಪ್ಪಾ, ಅವನನ್ನ ಕರೆದುಕೊಂಡು ಹೋಗಿ ಬಂಧನದಲ್ಲಿ ಇಟ್ಟಿದ್ದೀರಾ, ನಾಚಿಕೆ, ಮಾನ- ಮರ್ಯಾದೆ ಇಲ್ಲದ ಸರ್ಕಾರ ಎಂದು ಕಿಡಿಕಾರಿದ್ದಾರೆ.
ನಾಳೆ ವರಿಗೂ ಕಾಯುತ್ತೇನೆ ನಂತರ ನೋಡಿ ಏನೇ ಆದರೂ ಅದಕ್ಕೆ ಸರ್ಕಾರವೇ ಹೊಣೆ…., ನನ್ನ ಮಗ ಮನೆಗೆ ಬರುವರೆಗೂ ಊಟ, ನೀರು ಏನು ಮುಟ್ಟೋದಿಲ್ಲ ಎಂದು ಶಪಥ ಮಾಡಿದ್ದಾರೆ.
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…