ಕರ್ತವ್ಯಕ್ಕೆ ಹೊರಡಬೇಕಾಗಿದ್ದ ಯುವತಿ ಹೃದಯಾಘಾತದಿಂದ ಮನೆಯಲ್ಲಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ನೆಲಜಿ ಗ್ರಾಮದಲ್ಲಿ ನಡೆದಿದೆ.
ನೆಲಜಿ ಗ್ರಾಮದ ಕಾಫಿ ಬೆಳೆಗಾರರಾದ ಪೊನ್ನಪ್ಪ ಅವರ ಮಗಳು ನಿಲಿಕಾ ಪೊನ್ನಪ್ಪ (27) ಮೃತ ಯುವತಿ.
ನಿಲಿಕಾ ಮಡಿಕೇರಿಯಲ್ಲಿರುವ ಕೊಡಗು ವೈದ್ಯಕೀಯ ಕಾಲೇಜು ಮತ್ತು ಬೋಧಕ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಇಂದು ಕರ್ತವ್ಯಕ್ಕೆ ಹೊರಟಾಗ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ನಿಲಿಕಾ ವಾಪಸ್ ತನ್ನ ಕೋಣೆಗೆ ಹೋಗಿ ಹಾಸಿಗೆ ಮೇಲೆ ಕುಸಿದು ಬಿದ್ದಿದ್ದಾಳೆ. ಯುವತಿ ತಾಯಿ ಹಿಂದಿನಿಂದ ಹೋಗಿ ಏನಾಯಿತು ಮಗಳೇ ಎಂದು ಕೇಳುವಷ್ಟರಲ್ಲಿಯೇ ನಿಲಿಕಾಳ ಪ್ರಾಣ ಪಕ್ಷಿ ಹಾರಿ ಹೋಗಿದೆ. ತಮ್ಮ ಕಣ್ಣೆದುರೇ ಮಗಳನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದ್ದಾರೆ.
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…