ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಅವಾಜ್… ಬಿತ್ತು ಎಫ್ ಐಆರ್..!

ಡ್ರಿಂಕ್ & ಡ್ರೈವ್ ಪ್ರಕರಣ ಪರಿಶೀಲನೆ ವೇಳೆ ಕಾರಿನಲ್ಲಿದ್ದ ಮೂವರು ವ್ಯಕ್ತಿಗಳು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿಯ ಬೈಪಾಸ್ ನಲ್ಲಿ ನಡೆದಿದೆ…

ಕಾರು ಚಾಲಕನನ್ನ ಊದಲು ಪೊಲೀಸರು ಹೇಳಿದಾಗ ಕಾರು ಚಾಲಕ ನಿರಾಕರಿಸಿ, ಕಾರಿನಿಂದ ಕೆಳಗಿಳಿದು ಟ್ರಾಫಿಕ್ ಪೊಲೀಸರ ಮೇಲೆ ದರ್ಪ ತೋರಿಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ….

ಕಾರು ಚಾಲಕ ಕೆಳಗಿಳಿಯುತ್ತಲೇ ಕಾರಿನಲ್ಲಿದ್ದ ಆರೋಪಿಗಳು ಪೊಲೀಸರ ಮೇಲೆ ದಾಂಧಲೆ ನಡೆಸಿದ್ದಾರೆ.. ಪೊಲೀಸರನ್ನ‌ ಎಳೆದಾಡಿ, ಅವಾಚ್ಯ ಶಬ್ಧಗಳಿಂದ ನಿಂದನೆ‌ ಮಾಡಿರುವ ಆರೋಪದ ಮೇಲೆ ಕರ್ತವ್ಯಕ್ಕೆ ಅಡ್ಡಿ ಮತ್ತು ಸಾರ್ವಜನಿಕವಾಗಿ ಅವಮಾನಿಸಿರುವ ಹಿನ್ನೆಲೆ‌ ಪ್ರಕರಣ ದಾಖಲು ಮಾಡಲಾಗಿದೆ..

ಎ1 ಕಿಶೋರ್, ಎ2ಪ್ರತಾಪ್, ಎ3ರಘುನಂದನ್,ಎ4 ಕಾರ್ತಿಕ್ ಮೇಲೆ ಎಫ್ ಐ ಆರ್ ಮಾಡಲಾಗಿದೆ..

ಟ್ರಾಫಿಕ್ ಪೊಲೀಸರು ನೀಡಿರುವ ದೂರಿನ ಮೇರೆಗೆ ಎಫ್ಐಆರ್ ದಾಖಲು ಮಾಡಲಾಗಿದೆ….

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

9 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

13 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

14 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

15 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

17 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

20 hours ago