Categories: ರಾಜ್ಯ

ಕರ್ನಾಟಕದ ವಾಹನ ಸವಾರರಿಗೆ ಬಿಗ್ ಶಾಕ್…! ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ…!ಬೆಲೆ‌ ವಿವರ ಇಲ್ಲಿದೆ ಓದಿ….

ರಾಜ್ಯದ ಜನರಿಗೆ ತೈಲ ಬೆಲೆ ಏರಿಕೆ ಶಾಕ್ ಕೊಟ್ಟ ರಾಜ್ಯ ಸರ್ಕಾರ. ಪೆಟ್ರೋಲ್ ಡೀಸೆಲ್‌ ಮೇಲಿನ ಟ್ಯಾಕ್ಸ್ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ. ಟ್ಯಾಕ್ಸ್ ಹೆಚ್ಚಳ ಹಿನ್ನಲೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಡೀಸೆಲ್‌ ಬೆಲೆ 3.50 ರೂ. ಹೆಚ್ಚಳ ಆಗಿದೆ.

ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.

ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು ರಾಜ್ಯ ಸರ್ಕಾರ ಹೆಚ್ಚಿಸಿರುವ ಹಿನ್ನೆಲೆ ಒಂದು ಲೀಟರ್‌ ಡೀಸೆಲ್‌ಗೆ 89.20 ರೂ. ಆದರೆ, ಲೀಟರ್‌ ಪೆಟ್ರೋಲ್‌ಗೆ 103 ಆಗಲಿದೆ.

Ramesh Babu

Journalist

Recent Posts

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

1 hour ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

3 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

5 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

10 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

13 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

1 day ago