ರಾಜ್ಯದ ಜನರಿಗೆ ತೈಲ ಬೆಲೆ ಏರಿಕೆ ಶಾಕ್ ಕೊಟ್ಟ ರಾಜ್ಯ ಸರ್ಕಾರ. ಪೆಟ್ರೋಲ್ ಡೀಸೆಲ್ ಮೇಲಿನ ಟ್ಯಾಕ್ಸ್ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ. ಟ್ಯಾಕ್ಸ್ ಹೆಚ್ಚಳ ಹಿನ್ನಲೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಡೀಸೆಲ್ ಬೆಲೆ 3.50 ರೂ. ಹೆಚ್ಚಳ ಆಗಿದೆ.
ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.
ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ರಾಜ್ಯ ಸರ್ಕಾರ ಹೆಚ್ಚಿಸಿರುವ ಹಿನ್ನೆಲೆ ಒಂದು ಲೀಟರ್ ಡೀಸೆಲ್‌ಗೆ 89.20 ರೂ. ಆದರೆ, ಲೀಟರ್ ಪೆಟ್ರೋಲ್‌ಗೆ 103 ಆಗಲಿದೆ.
ಬೆಂಗಳೂರು ಗ್ರಾಮಾಂತರ: ಮಳೆಯ ಕೊರತೆ ಹಾಗೂ ಹಸಿರು ಮೇವಿನ ಅಭಾವದಿಂದ ಜಾನುವಾರು ಸಾಕಾಣಿಕೆದಾರರು ಎದುರಿಸುತ್ತಿರುವ ಸಂಕಷ್ಟಕ್ಕೆ ಪರ್ಯಾಯವಾಗಿ, ಜಾನುವಾರುಗಳಿಗೆ ಸ್ಥಳೀಯವಾಗಿಯೇ…
ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಅವತಿಯ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ…
ಜಿಲ್ಲೆಯಲ್ಲಿ ಮಾದಕ ವಸ್ತುಗಳ (ಡ್ರಗ್ಸ್) ಹಾವಳಿಯನ್ನು ಸಂಪೂರ್ಣವಾಗಿ ತೊಡೆದುಹಾಕಲು ಎಲ್ಲಾ ಇಲಾಖೆಗಳು ಒಟ್ಟಾಗಿ ಕೈಜೋಡಿಸಿ ಕರ್ತವ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಹೋಬಳಿಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಕ್ಯಾಟ್ ಫಿಶ್ ಸಾಕಣೆ ಮಾಡುತ್ತಿದ್ದ ಹೊಂಡಗಳ…
ಕೋಲಾರ: ಮೈಸೂರು ಮಹಾರಾಜರ ಕಾಲದಿಂದಲೂ ಸಕ್ಷಮ ಪ್ರಾಧಿಕಾರದಿಂದ ಕಾನೂನುಬದ್ಧವಾಗಿ ರೈತರಿಗೆ ಹಂಚಿಕೆಯಾಗಿರುವ ಸರ್ಕಾರಿ ಗೋಮಾಳ ಹಾಗೂ ಕಂದಾಯ ಭೂಮಿಯಲ್ಲಿನ ರೈತರನ್ನು…
ದೊಡ್ಡಬಳ್ಳಾಪುರ: ಅಳಿಯನ ವರ್ಗಾವಣೆ ಸೇರಿದಂತೆ ವೈಯಕ್ತಿಕ ವಿಚಾರಗಳಿಗಾಗಿ ಮಾಜಿ ಶಾಸಕ ಟಿ. ವೆಂಕಟರಮಣಯ್ಯ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು…