ಕರ್ನಾಟಕ ಸ್ಟೇಟ್ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ “ಕರ್ನಾಟಕ ರಾಜ್ಯ ಯೋಗಾಸನ ಚಾಂಪಿಯನ್ಶಿಪ್ 2025” ನ್ನು ಶಿವಮೊಗ್ಗ ಜಿಲ್ಲೆಯ ಸಾಗರದ ಈಡಿಗರ ಸಮುದಾಯ ಭವನದಲ್ಲಿ ಆಯೋಜನೆ ಮಾಡಲಾಗಿತ್ತು.
ಪಂದ್ಯಾವಳಿಯಲ್ಲಿ ದೊಡ್ಡಬಳ್ಳಾಪುರದ ನಿಸರ್ಗ ಯೋಗ ಕೇಂದ್ರ ಹಾಗೂ ನಾಗಾರ್ಜುನ ಪಿಯು ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಜಾಹ್ನವಿ ಎಂ ಆರ್ 16 ರಿಂದ 18 ವರ್ಷದ ಬಾಲಕಿಯರ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಬೆಳ್ಳಿ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಜಾಹ್ನವಿ ಎಂ ಆರ್ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ಅಧ್ಯಕ್ಷ ಪ್ರೊಫೆಸರ್ ಎಂಜಿ ಅಮರ್ನಾಥ್, ನಿಸರ್ಗ ಯೋಗ ಕೇಂದ್ರದ ಕಾರ್ಯದರ್ಶಿ ಎ.ನಟರಾಜ್, ಖಜಾಂಚಿ ಶಾಮ್ ಸುಂದರ್, ಯೋಗ ಶಿಕ್ಷಕರು, ಯೋಗ ಕೇಂದ್ರದ ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಇತರರು ಅಭಿನಂದನೆ ಸಲ್ಲಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…