ಕರ್ನಾಟಕ ರಾಜ್ಯ ಯೋಗಾಸನ ಚಾಂಪಿಯನ್ಶಿಪ್ 2025- ಬೆಳ್ಳಿ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಜಾಹ್ನವಿ ಎಂ ಆರ್

ಕರ್ನಾಟಕ ಸ್ಟೇಟ್ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ “ಕರ್ನಾಟಕ ರಾಜ್ಯ ಯೋಗಾಸನ ಚಾಂಪಿಯನ್ಶಿಪ್ 2025” ನ್ನು ಶಿವಮೊಗ್ಗ ಜಿಲ್ಲೆಯ ಸಾಗರದ ಈಡಿಗರ ಸಮುದಾಯ ಭವನದಲ್ಲಿ ಆಯೋಜನೆ ಮಾಡಲಾಗಿತ್ತು.

ಪಂದ್ಯಾವಳಿಯಲ್ಲಿ ದೊಡ್ಡಬಳ್ಳಾಪುರದ ನಿಸರ್ಗ ಯೋಗ ಕೇಂದ್ರ ಹಾಗೂ ನಾಗಾರ್ಜುನ ಪಿಯು ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಜಾಹ್ನವಿ ಎಂ ಆರ್  16 ರಿಂದ 18 ವರ್ಷದ ಬಾಲಕಿಯರ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಬೆಳ್ಳಿ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಜಾಹ್ನವಿ ಎಂ ಆರ್ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ಅಧ್ಯಕ್ಷ ಪ್ರೊಫೆಸರ್ ಎಂಜಿ ಅಮರ್ನಾಥ್, ನಿಸರ್ಗ ಯೋಗ ಕೇಂದ್ರದ ಕಾರ್ಯದರ್ಶಿ ಎ.ನಟರಾಜ್, ಖಜಾಂಚಿ ಶಾಮ್ ಸುಂದರ್, ಯೋಗ ಶಿಕ್ಷಕರು, ಯೋಗ ಕೇಂದ್ರದ ವಿದ್ಯಾರ್ಥಿಗಳು, ಪೋಷಕರು‌ ಸೇರಿದಂತೆ ಇತರರು ಅಭಿನಂದನೆ ಸಲ್ಲಿಸಿದ್ದಾರೆ.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

6 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

8 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

10 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

10 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

12 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

17 hours ago