2023ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2023)ಗೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಶಾಲಾ ಶಿಕ್ಷಣ ಇಲಾಖೆ ಅಧಿಕೃತ ವೆಬ್ಸೈಟ್ https://www.schooleducation.kar.nic.in ನಲ್ಲಿ ಆನ್ಲೈನ್ ಮೂಲಕ ನಿಗದಿತ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ಜುಲೈ.14ರಿಂದ ಆಗಸ್ಟ್ 15ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ.
ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕ ಶಿಕ್ಷಕ ಇಲಾಖೆಯ ವೆಬ್ ಸೈಟ್ ನ್ನು ಸಂಪರ್ಕಿಸಿ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…