ಕರ್ನಾಟಕ ಸ್ಟೇಟ್ ಶೂಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಧನ್ವಿಕ್ ವಿಜಯ್ ಕುಮಾರ್ ಅತ್ಯುತ್ತಮ ಸಾಧನೆ

ಕರ್ನಾಟಕ ಸ್ಟೇಟ್ ರೈಫಲ್ ಅಸೋಷಿಯನ್ ಸಹಯೋಗದಲ್ಲಿ ನಡೆದ ಕರ್ನಾಟಕ ಸ್ಟೇಟ್ ಶೂಟಿಂಗ್ ಚಾಂಪಿಯನ್ ಶಿಪ್ ನಡೆದ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಧನ್ವಿಕ್ ವಿಜಯ್‌ಕುಮಾರ್ ಅತ್ಯುತ್ತಮ ಸಾಧನೆ ಮೂಲಕ ಎಲ್ಲರ ಗಮನ ಸೆಳೆದಿದ್ದಾನೆ.

ಇಲ್ಲಿಯವರೆಗೆ ಧನ್ವಿಕ್ ವಿಜಯ್‌ಕುಮಾರ್ ಒಟ್ಟು 6 ಚಿನ್ನ ಹಾಗೂ 2 ಬೆಳ್ಳಿ ಪದಕ ಗೆದ್ದಿದ್ದಾರೆ.

ಮಾಸ್ಟರ್ ಧನ್ವಿಕ್ ಅವರು ಕಳೆದ ಎರಡು ವರ್ಷಗಳಿಂದ ರಾಷ್ಟ್ರೀಯ ತರಬೇತುದಾರ ಶರಣೇಂದ್ರ ಕೆವೈ ಅವರ ಮಾರ್ಗದರ್ಶನದಲ್ಲಿ ಹಾಕ್-ಐ ರೈಫಲ್ ಮತ್ತು ಪಿಸ್ತೂಲ್ ಶೂಟಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಹಲವು ಸಾಧನೆಗಳನ್ನ ಮಾಡಿದ್ದಾರೆ. ತರಬೇತಿದಾರರಾದ ಶರಣೇಂದ್ರ ಕೆ.ವೈ ರವರ ಮಾರ್ಗದರ್ಶನದಲ್ಲಿ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಗಾಗಿ ತಯಾರಿ ನಡೆಸಿದ್ದಾರೆ.

ಮಾಸ್ಟರ್ ಧನ್ವಿಕ್ ಸಾಧನೆಗಳು:

 1. ಹಿರಿಯ ವರ್ಗ: ವೈಯಕ್ತಿಕ ಚಿನ್ನದ ಪದಕ

 2. ಜೂನಿಯರ್ ವರ್ಗ: ವೈಯಕ್ತಿಕ ಚಿನ್ನದ ಪದಕ

 3. ಯುವ ವರ್ಗ: ವೈಯಕ್ತಿಕ ಬೆಳ್ಳಿ ಪದಕ

 4. ಉಪ ಯುವ ವರ್ಗ: ವೈಯಕ್ತಿಕ ಬೆಳ್ಳಿ ಪದಕ

 5. ತಂಡದ ಈವೆಂಟ್‌ಗಳು (ಹಿರಿಯ, ಕಿರಿಯ, ಯುವ, ಉಪ ಯುವಕ): ಚಿನ್ನದ ಪದಕ

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

5 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

10 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

10 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

15 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago