ಕೋಲಾರ : ತಾಲೂಕಿನ ವೇಮಗಲ್ ಭಾಗದಲ್ಲಿ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕಳ್ಳರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯಿಸಿದ್ದಾರೆ.
ಈ ಭಾಗದಲ್ಲಿ ದಿನೇ ದಿನೇ ಕಳ್ಳತನ ಪ್ರಕರಣಗಳು ಹೆಚ್ಚುತ್ತಿವೆ ಮಂಗಳವಾರ ರಾತ್ರಿ ವೇಮಗಲ್ ಸಿ ಬ್ಲಾಕ್ 17ನೇ ವಾರ್ಡಿನಲ್ಲಿ ರಾಮಪ್ಪಗೆ ಸೇರಿದ 5 ಸಾವಿರ ಬೆಲೆ ಕೋಳಿ ಹುಂಜ ಕಳ್ಳತನವಾಗಿದೆ ಅದೇ ದಿನ ರಾವುಲಮ್ಮನವರ ಅಶೋಕ್ ಮನೆಯ ಬಳಿಯೂ ಸುಮಾರು 50 ಸಾವಿರ ಬೆಲೆ ಬಾಳುವ 10 ಕೋಳಿ ಹುಂಜಗಳು ಕಳ್ಳತನವಾಗಿವೆ, ಬುಲೋರೋ ವಾಹನದಲ್ಲಿ ಬಂದು ಕಳ್ಳತನ ಮಾಡಿರುವ ದೃಶ್ಯಾವಳಿಗಳು ಸಿ ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ
ಕಳ್ಳರು ಮಾಸ್ಕ್ ಹಾಗೂ ಟೋಪಿ ಧರಿಸಿರುವುದರಿಂದ ಯಾರು ಏನು ಎಂಬುದು ತಿಳಿಯುತ್ತಿಲ್ಲ ವಾಹನದ ಸಂಖ್ಯೆಯು ಇಲ್ಲವಾಗಿದೆ ಗೋಪಾಲಪ್ಪ ನವರ ತೋಟದ ಬಳಿ ಪಂಪ್ ಸೆಟ್ ರಿಪೇರಿಗಾಗಿ ತೆಗೆದಿದ್ದ ಕೇಬಲ್ ಕಳ್ಳತನಗಳಾಗಿದ್ದು ಪತ್ತೆಗೆ ಒತ್ತಾಯಿಸಿದ್ದಾರೆ.
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…