ಕನ್ನಡ ಸಾಹಿತ್ಯ ಪರಿಷತ್ತು ಪ್ರತಿವರ್ಷ ನಡೆಸುವ ಕನ್ನಡ ಪ್ರವೇಶ, ಕನ್ನಡ ಕಾವ, ಕನ್ನಡ ಜಾಣ ಮತ್ತು ಕನ್ನಡ ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಿದೆ. ಬರುವ ಡಿಸೆಂಬರ್‌ನಲ್ಲಿ ಪರೀಕ್ಷೆಗಳು ನಡೆಯಲಿದೆ.
ಪರೀಕ್ಷೆಗಳಿಗೆ ಸಂಬಂಧಿಸಿದ ಪಠ್ಯ, ವಿವರ ಹಾಗೂ ಮಾಹಿತಿಯನ್ನು ಬೆಂಗಳೂರಿನ ಚಾಮರಾಜಪೇಟೆಯ ಪಂಪ ಮಹಾಕವಿ ರಸ್ತೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಪರೀಕ್ಷಾ ವಿಭಾಗದಲ್ಲಿ ಪಡೆಯಬಹುದು. 2024-25ನೇ ಸಾಲಿನ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದ್ದು, 50 ರುಪಾಯಿ ದಂಡ ಶುಲ್ಕದೊಂದಿಗೆ ಸೆಪ್ಟೆಂಬರ್ 15ರ ಒಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ಮಾಹಿತಿಗಾಗಿ ಜಿಲ್ಲಾ ಕಸಾಪ ಅಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ(94492 46189), ಗೌರವ ಕಾರ್ಯದರ್ಶಿ ಪ್ರೊ.ರವಿಕಿರಣ್ ಕೆ.ಆರ್(98861 69299), ಕೋಶಾಧ್ಯಕ್ಷ ಡಾ.ಮುನಿರಾಜು(98802 28259) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ದೇವನಹಳ್ಳಿ: ತಾಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಸಿಂಗರಹಳ್ಳಿ ಗ್ರಾಮದ ಸರ್ವೆ ನಂಬರ್ -6 ರಲ್ಲಿ ಸುಮಾರು 60…
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರವಾಗಿ ವ್ಯಂಗ್ಯವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಪ್ರಥಮ್ ಗೆ ಅಂಬೇಡ್ಕರ್ ಸೇನೆ ಹೋರಾಟಗಾರರು ದೊಡ್ಡಬಳ್ಳಾಪುರ…
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೊಡ್ಡಬಳ್ಳಾಪುರ ತಾಲೂಕಿನ ರಾಮಯ್ಯನಪಾಳ್ಯ ಸಮೀಪವಿರುವ ರೇಣುಕಾ ಯಲ್ಲಮ್ಮ ದೇವಾಲಯದ…
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆಂದು ನಟ ಪ್ರಥಮ್…
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ, ದೊಡ್ಡಬಳ್ಳಾಪುರ ಪ್ರಧಾನ ಸಿವಿಲ್ ನ್ಯಾಯಾಲಯದ ವತಿಯಿಂದ ಯಶಸ್ವಿನಿ, ಬೇಕರಿ ರಘುಗೆ ಷರತ್ತುಬದ್ಧ…
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಇಂದು…