ಕಸಾಪ ಸಾಹಿತ್ಯ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

ಕನ್ನಡ ಸಾಹಿತ್ಯ ಪರಿಷತ್ತು ಪ್ರತಿವರ್ಷ ನಡೆಸುವ ಕನ್ನಡ ಪ್ರವೇಶ, ಕನ್ನಡ ಕಾವ, ಕನ್ನಡ ಜಾಣ ಮತ್ತು ಕನ್ನಡ ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಿದೆ. ಬರುವ ಡಿಸೆಂಬರ್‌ನಲ್ಲಿ ಪರೀಕ್ಷೆಗಳು ನಡೆಯಲಿದೆ.

ಪರೀಕ್ಷೆಗಳಿಗೆ ಸಂಬಂಧಿಸಿದ ಪಠ್ಯ, ವಿವರ ಹಾಗೂ ಮಾಹಿತಿಯನ್ನು ಬೆಂಗಳೂರಿನ ಚಾಮರಾಜಪೇಟೆಯ ಪಂಪ ಮಹಾಕವಿ ರಸ್ತೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಪರೀಕ್ಷಾ ವಿಭಾಗದಲ್ಲಿ ಪಡೆಯಬಹುದು. 2024-25ನೇ ಸಾಲಿನ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್‌ 31 ಕೊನೆಯ ದಿನವಾಗಿದ್ದು, 50 ರುಪಾಯಿ ದಂಡ ಶುಲ್ಕದೊಂದಿಗೆ ಸೆಪ್ಟೆಂಬರ್ 15ರ ಒಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ಮಾಹಿತಿಗಾಗಿ ಜಿಲ್ಲಾ ಕಸಾಪ ಅಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ(94492 46189), ಗೌರವ ಕಾರ್ಯದರ್ಶಿ ಪ್ರೊ.ರವಿಕಿರಣ್ ಕೆ.ಆರ್(98861 69299), ಕೋಶಾಧ್ಯಕ್ಷ ಡಾ.ಮುನಿರಾಜು(98802 28259) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

4 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

15 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

19 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

22 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

1 day ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

2 days ago