ಅಕ್ರಮವಾಗಿ ಸಾಗಾಟವಾಗುತ್ತಿದ್ದ 816 ಗ್ರಾಂ ಚಿನ್ನದ ಪೇಸ್ಟ್ ನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬ್ಯಾಂಕಾಕ್ ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕನನ್ನ ತಪಾಸಣೆ ನಡೆಸಿದಾಗ, ಹ್ಯಾಂಡ್ ಬ್ಯಾಗ್ ನಲ್ಲಿ 816 ಗ್ರಾಂ ಚಿನ್ನದ ಪೇಸ್ಟ್ ನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಪತ್ತೆ ಮಾಡಲಾಗಿದೆ.
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…