ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮಿಠಾಯಿ/ ಕ್ಯಾಂಡಿ ಪ್ಯಾಕೆಟ್ ನಲ್ಲಿ ಮಾದಕ ವಸ್ತುಗಳು ಸಾಗಿಸುತ್ತಿದ್ದ ಪ್ರಯಾಣಿಕನನ್ನು ವಶಕ್ಕೆ ಪಡೆದಿದ್ದಾರೆ.
ಓರ್ವ ಪ್ರಯಾಣಿಕನು ಬ್ಯಾಂಕಕ್ ನಿಂದ ಕೆಂಪೇಗೌಡ ಏರ್ಪೊಟ್ ಗೆ ಬಂದಿದ್ದ. ಪ್ರಯಾಣಿಕನ ಲಗ್ಗೆಜ್ ಬ್ಯಾಗ್ ಬಗ್ಗೆ ಅನುಮಾನ ಬಂದು ಕಸ್ಟಮ್ಸ್ ಅಧಿಕಾರಿಗಳು ತೀವ್ರ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಲಗೇಜ್ ಬ್ಯಾಗ್ ನಲ್ಲಿ ಅಕ್ರಮವಾಗಿ ಮಿಠಾಯಿ ಕ್ಯಾಂಡಿ ಪಾಕೇಟ್ ಗಳಲ್ಲಿ ಮಾದಕ ದ್ರವ್ಯ ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ.
4.25 ಲಕ್ಷ ಮೌಲ್ಯದ 1.7 ಕೆಜಿ ಹಶಿಶ್/ಚರಸ್ ಎಂಬ ಮಾದಕದ್ರವ್ಯವನ್ನು ಕಸ್ಟಮ್ಸ್ ಅಧಿಕಾರಿಗಳು ಸೀಜ್ ಮಾಡಿದ್ದಾರೆ.
ಕಿಲಾಡಿ ಆರೋಪಿ ಮೇಲೆ ಎನ್.ಡಿ.ಪಿ.ಎಸ್ ಅಡಿ ಪ್ರಕರಣ ದಾಖಲು ಮಾಡಲಾಗಿದೆ.
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…