ಕ್ಷೇತ್ರದಲ್ಲಿ ಸೋಲುವ ಭೀತಿಯ ಹಿನ್ನೆಲೆ ಹಾಲಿ ಶಾಸಕ ಟಿ.ವೆಂಕಟರಮಣಯ್ಯಗೆ ಕಾಂಗ್ರೆಸ್ ಟಿಕೆಟ್ ತಪ್ಪಿಸಲು ಪಣತೊಟ್ಟಿದ್ದ ಸ್ವಾಭಿಮಾನ ಕಾಂಗ್ರೆಸ್ ಬಳಗ. ಇದರ ನೇತೃತ್ವ ವಹಿಸಿದ್ದ ಹಿರಿಯ ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಸದಸ್ಯ ಎಂ.ಜಿ.ಶ್ರೀನಿವಾಸ್ ಅವರನ್ನು ಶಾಸಕ ವೆಂಕಟರಮಣಯ್ಯ ದೂರಿನ್ವಯ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ವಜಾ ಮಾಡಲಾಗಿದೆ.
ಕುರಿತು ಪ್ರತಿಕ್ರಿಯೆ ನೀಡಿದ ಎಂ.ಜಿ.ಶ್ರೀನಿವಾಸ್, ದಶಕಗಳ ಕಾಲ ಕಾಂಗ್ರೆಸ್ ನಲ್ಲಿ ಕೆಲಸ ಮಾಡಿರುವ ಕೆಪಿಸಿಸಿ ಸದಸ್ಯ ಎಂ.ಜಿ ಶ್ರೀನಿವಾಸ್ ಪಕ್ಷದಿಂದ ಉಚ್ಚಾಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಶುಭಕೃತ್ ಸಂವತ್ಸರದಲ್ಲಿ ಶುಭದಿನಗಳಲ್ಲಿ ಶಾಸಕ ವೆಂಕಟರಮಣಯ್ಯ ನಿರ್ಧಾರ ಕಾಂಗ್ರೆಸ್ ಪಕ್ಷದ ಅಂತ್ಯಕ್ಕೆ ನಾಂದಿ ಹಾಡಿದ್ದಾರೆ.
ಮುಂದಿನ ದಿನಗಳಲ್ಲಿ ಶಾಸಕ ವೆಂಕಟರಮಣಯ್ಯ ಇದಕ್ಕೆ ತಕ್ಕ ಬೆಲೆ ತೆತ್ತಲ್ಲಿದ್ದಾರೆ. ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಕಿಂಚಿತ್ತೂ ಬೆಲೆ ಇಲ್ಲದಂತಾಗಿರುವುದು ಇದೇ ನಿದರ್ಶನ ಸಾಕ್ಷಿಯಾಗಿದೆ ಎಂದು ಶಾಸಕ ವೆಂಕಟರಮಣಯ್ಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…