ಮೇ 10ರಂದು ನಡೆಯಲಿರುವ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಇಂದು ಬಿಡುಗಡೆ ಮಾಡಿದೆ.
ಚುನಾವಣಾ ನೀತಿಸಂಹಿತೆ ಘೋಷಣೆಗೆ ಮುನ್ನವೇ ‘ಕೈ’ ಪಡೆ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತ್ತು. ಉಳಿದ 99 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಚುನಾವಣಾ ಸಮಿತಿಯು ಮಂಗಳವಾರ ಹಾಗೂ ಬುಧವಾರ ಭಾರಿ ಕಸರತ್ತು ನಡೆಸಿತ್ತು.
ಇದುವರೆಗೂ 166 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಇನ್ನೂ 58 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಬೇಕಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…