ನಾಳೆ(ಅ.12) ದೊಡ್ಡಬಳ್ಳಾಪುರ ತಾಲೂಕಿನ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಕೆಪಿಸಿಸಿ ವಕ್ತಾರ ಲಕ್ಷ್ಮಿಪತಿ ಅವರ ಹುಟ್ಟುಹಬ್ಬ ಆಚರಣೆ.
ಲಕ್ಷ್ಮಿಪತಿ ಅವರ ಹುಟ್ಟುಹಬ್ಬ ಆಚರಣೆ ಮಾಡಲು ಈಗಾಗಲೇ ಸಕಲ ಸಿದ್ಧತೆ ನಡೆಸಲಾಗಿದೆ. ಈ ಹಿನ್ನೆಲೆ ನಾಳೆ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲಾ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಹಿತೈಶಿಗಳು ಸೇರಿದಂತೆ ಇತರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ವಕೀಲರು ಹಾಗೂ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಆರ್ ವಿ ಮನವಿ ಮಾಡಿದ್ದಾರೆ.
ಅದೇರೀತಿ ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ, ಸ್ವಯಂ ಪ್ರೇರಿತ ರಕ್ತದಾನ ಶಿಬಿರ, ವಯೋವೃದ್ಧರಿಗೆ ಉಲ್ಲನ್ ಕಂಬಳಿ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು….
ದೊಡ್ಡಬಳ್ಳಾಪುರ ತಾಲ್ಲೂಕಿನ ಕೇಂದ್ರದಿಂದ ಗೌರಿಬಿದನೂರು ಕೇಂದ್ರದ ವರೆಗೆ ಹಾದುಹೋಗಿರುವ 220 ಕೆವಿ ವಿದ್ಯುತ್ ಲೈನ್ ಏಕ ಮಾರ್ಗವನ್ನು ಬದಲಾವಣೆ ಮಾಡಿ…
ಒಳಮೀಸಲಾತಿ ವಿಷಯದಲ್ಲಿ ನಾಗಮೋಹನ್ ದಾಸ್ ಆಯೋಗ ನೀಡಿರುವ ಅವೈಜ್ಞಾನಿಕ ವರದಿಯನ್ನು ತಿರಸ್ಕರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ…
ಗ್ರಾಮ ಪಂಚಾಯಿತಿ ಕೂಗಳತೆ ದೂರದಲ್ಲಿರುವ ಹೆಚ್ಚು ದಲಿತರು ಇರುವ ಕಾಲೋನಿಯಲ್ಲಿ ಚರಂಡಿ ವ್ಯವಸ್ಥೆ ಅಸಮರ್ಪಕವಾಗಿದ್ದು, ಸಾಂಕ್ರಾಮಿಕ ರೋಗ ಭೀತಿ ಆವರಿಸಿದೆ.…
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಡಿವೈಡರ್‌ಗೆ ಬಸ್ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ನಡೆದಿದೆ... ಕೇರಳ ಮೂಲದ…
ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಚೆನ್ನದೇವಿ ಅಗ್ರಹಾರ ಪೆಟ್ರೋಲ್ ಬಂಕ್ ಸಮೀಪದ ತಿರುವಿನಲ್ಲಿ ಪದೇ ಪದೇ ಅಪಘಾತ ಪ್ರಕರಣಗಳು ಮರುಕಳಿಸುತ್ತಿವೆ....…
ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ 2026-27ನೇ ಸಾಲಿನ ಬಜೆಟ್ ಕುರಿತ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಮಾ.23ರಂದು ಹಮ್ಮಿಕೊಳ್ಳಲಾಗಿದೆ. ಪಟ್ಟಣ…