2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 31,753 ಮತಗಳ ಅಂತರದಿಂದ ಗೆಲುವು ಸಾಧಿಸಿದ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್.
ಕಾಂಗ್ರೆಸ್ ಭದ್ರಕೋಟೆಯನ್ನ ಪುಡಿಗಟ್ಟಿ ಕಮಲ ಬಾವುಟ ಹಾರಿಸಿದ ಬಿಜೆಪಿಯ ಧೀರಜ್ ಮುನಿರಾಜ್. ಮುಗಿಲು ಮುಟ್ಟಿದ ಮುಖಂಡರು, ಕಾರ್ಯಕರ್ತರ ಗೆಲುವಿನ ಸಂಭ್ರಮ. ಧೀರಜ್ ಮುನಿರಾಜ್ ಶೇ.46.69 ಮತ ಪಡೆದಿದ್ದಾರೆ.
ಒಟ್ಟು ಮತದಾನ ಮಾಡಿದ ಮತದಾರರು- 1,82,365
ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು-85,144
ಕಾಂಗ್ರೆಸ್ ಟಿ.ವೆಂಕಟರಮಣಯ್ಯ :- 53,391
ಜೆಡಿಎಸ್ ಬಿ.ಮುನೇಗೌಡ :- 39,280
ಧೀರಜ್ ಮುನಿರಾಜು 31,375 ಮತಗಳ ಅಂತರದಿಂದ ಬಿಜೆಪಿ ಯುವ ಅಭ್ಯರ್ಥಿ ದೀರಜ್ ಮುನಿರಾಜು ಗೆಲುವು.
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…