ಕಾಂಗ್ರೆಸ್ ಭದ್ರಕೋಟೆ ಛಿದ್ರ ಛಿದ್ರ: 31,753 ಮತಗಳ ಅಂತರದಿಂದ ಗೆಲುವಿನ‌ ನಗಾರಿ ಭಾರಿಸಿದ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 31,753 ಮತಗಳ ಅಂತರದಿಂದ ಗೆಲುವು ಸಾಧಿಸಿದ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್.

ಕಾಂಗ್ರೆಸ್ ಭದ್ರಕೋಟೆಯನ್ನ ಪುಡಿಗಟ್ಟಿ ಕಮಲ ಬಾವುಟ ಹಾರಿಸಿದ ಬಿಜೆಪಿಯ ಧೀರಜ್ ಮುನಿರಾಜ್. ಮುಗಿಲು ಮುಟ್ಟಿದ ಮುಖಂಡರು, ಕಾರ್ಯಕರ್ತರ ಗೆಲುವಿನ ಸಂಭ್ರಮ. ಧೀರಜ್‌ ಮುನಿರಾಜ್ ಶೇ.46.69 ಮತ ಪಡೆದಿದ್ದಾರೆ.

ಒಟ್ಟು ಮತದಾನ ಮಾಡಿದ ಮತದಾರರು- 1,82,365

ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು-85,144

ಕಾಂಗ್ರೆಸ್ ಟಿ‌.ವೆಂಕಟರಮಣಯ್ಯ :- 53,391

ಜೆಡಿಎಸ್ ಬಿ.ಮುನೇಗೌಡ :- 39,280

ಧೀರಜ್ ಮುನಿರಾಜು 31,375 ಮತಗಳ ಅಂತರದಿಂದ ಬಿಜೆಪಿ ಯುವ ಅಭ್ಯರ್ಥಿ ದೀರಜ್ ಮುನಿರಾಜು ಗೆಲುವು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

11 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

15 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago