ನಿನ್ನೆ ಗುರು ಪೂರ್ಣಿಮೆ ನಾಡಿನಾದ್ಯಂತ ಮನೆ ಮಾಡಿತ್ತು. ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಪುನಸ್ಕಾರ ನೆರವೇರಿಸಲಾಗಿತ್ತು. ಭಕ್ತರು ತಮ್ಮ ಇಷ್ಟ ದೇವರುಗಳ ಮೊರೆ ಹೋಗಿದ್ದರು.
ಈ ವೇಳೆ ತಾಲೂಕಿನ ದೇವಾಲಯವೊಂದರಲ್ಲಿ ಪವಾಡ ನಡೆದಿದೆ. ವಿಗ್ರಹ ಮೂರ್ತಿ ಕಣ್ಣು ತೆರೆದ ರೀತಿಯಲ್ಲಿ ಭಕ್ತರಿಗೆ ಕಾಣಿಸಿಕೊಂಡಿದೆ ಎಂಬ ಸುದ್ದಿ ಸದ್ದು ಮಾಡುತ್ತಿದೆ. ಇದರಿಂದ ಭಕ್ತರು ಕೆಲಕಾಲ ದಿಗ್ಭ್ರಮೆಗೊಂಡಿದ್ದಾರೆ. ಇದೊಂದು ಪವಾಡವೆಂದು ಪರಿಗಣಿಸಿ ಸುತ್ತಮುತ್ತಲಿನ ಜನತೆ ದೇವರ ದರ್ಶನ ಪಡೆದಿದ್ದಾರೆ.
ತಾಲೂಕಿನ ಕಾಡನೂರು ಗ್ರಾಮದ ಮಹೇಶ್ವರಮ್ಮ ದೇವಸ್ಥಾನದಲ್ಲಿನ ಮಹೇಶ್ವರಮ್ಮ ವಿಗ್ರಹ ಕಣ್ಬಿಟ್ಟಿದ್ದು, ದೇವರ ಪವಾಡವೆಂದು ಜನರು ದೇವರ ದರ್ಶನ ಪಡೆಯುತ್ತಿದ್ದಾರೆ.
ಇಷ್ಟು ದಿನ ಸಾಮಾನ್ಯವಾಗಿ ಕಣ್ಣ್ಮುಚ್ಚಿದ ರೀತಿಯಲ್ಲಿ ಇದ್ದ ವಿಗ್ರಹ ಮೂರ್ತಿ ನಿನ್ನೆ ಸಂಜೆ ದಿಢೀರನೆ ಕಣ್ಣು ತೆರೆದು ಭಕ್ತರಲ್ಲಿ ದಿಗ್ಭ್ರಾಂತಿ ಮೂಡಿಸಿದೆ ಎಂದು ಭಕ್ತರೊಬ್ಬರು ತಿಳಿಸಿದ್ದಾರೆ.
ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…
Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…