ಪುಂಡಾನೆಗಳ ದಾಳಿಗೆ ಸುಮಾರು 50ಕ್ಕೂ ಹೆಚ್ಚು ತೆಂಗಿನ ಮರಗಳು ನಾಶವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಕೆರೆಹಿತ್ತಲು ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ಅಡಿಕೆ, ಬಾಳೆ, ಶುಂಟಿ ಬೆಳೆಯು ಸಹ ಕಾಡೆನಗಳ ದಾಳಿಯಿಂದ ನಾಶವಾಗಿವೆ. ಇದರಿಂದ ರೈತರಿಗೆ ಸಾಕಷ್ಟು ನಷ್ಟವಾಗಿದೆ. ಕಾಡಾನೆಗಳ ಕಾಟವನ್ನು ತಪ್ಪಿಸಿ ಬೆಳೆಗಳನ್ನು ಉಳಿಸಿ ಎಂದು ರೈತರು ಅರಣ್ಯ ಇಲಾಖೆಯಲ್ಲಿ ಮನವಿ ಮಾಡಿದ್ದಾರೆ.
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…