ಕಳೆದ ಎರಡು ದಿನಗಳಿಂದ ಕಾಣೆಯಾಗಿದ್ದ ವ್ಯಕ್ತಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಮೃತನನ್ನು ಜೋಡಿ ಕಾರೇಪುರ (ತಾಡಿಪಾಳ್ಯ)ದ 35 ವರ್ಷದ ಚಿಕ್ಕಣ್ಣ ಎಂದು ಗುರುತಿಸಲಾಗಿದೆ.
ಜೂ.14 ರಂದು ಮೃತ ಚಿಕ್ಕಣ್ಣ ಬಹಿರ್ದೆಸೆಗೆ ಕೆರೆಯ ಬಳಿ ತೆರಳಿ ಕಾಲು ಜಾರಿ ಬಿದ್ದು, ಸಾವನ್ನಪ್ಪಿರಬಹುದೆಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಇಂದು ಕೆರೆಯಲ್ಲಿ ಮೃತ ದೇಹ ತೇಲುತ್ತಿರುವುದು ಕಂಡು ಬಂದಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ದೊಡ್ಡಬೆಳವಂಗಲ ಠಾಣೆ ಪೊಲೀಸರು ಭೇಟಿ ನೀಡಿ ಶವವನ್ನು ಕೆರೆಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದದ್ದಾರೆ.
ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…