ಯಲಹಂಕ : ರಾತ್ರಿ ಊಟ ಮಾಡಿ ಮನೆಯಲ್ಲಿ ವೃದ್ದ ವ್ಯಕ್ತಿ ಮುಂಜಾನೆ ಹೊತ್ತಿಗೆ ನಾಪತ್ತೆಯಾಗಿದ್ದು, ವೃದ್ಧನ ಪತ್ತೆಗಾಗಿ ಕುಟುಂಬಸ್ಥರು ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲು ಮಾಡಿದ್ದಾರೆ.
ಯಲಹಂಕ ತಾಲೂಕು ಶಾನುಭೋಗನಹಳ್ಳಿಯ 72 ವರ್ಷದ ಸಿದ್ದಪ್ಪ ಕಾಣೆಯಾಗಿದ್ದಾರೆ, ದಿನಾಂಕ 11-04-2023ರ ರಾತ್ರಿ ಸಿದ್ದಪ್ಪ ಊಟ ಮಾಡಿ ಮನೆಯ ಕೋಣೆಯೊಂದರಲ್ಲಿ ಮಲಗಿದ್ದರು, ಮುಂಜಾನೆ ಕೋಣೆಯಲ್ಲಿ ಇರಲಿಲ್ಲ ಸುತ್ತಮುತ್ತ ಹುಡುಕಾಡಿದಾಗ ಅವರ ಸುಳಿವು ಪತ್ತೆಯಾಗಿಲ್ಲ, ಸಂಬಂಧಿಕರ ಮನೆಗೂ ಹೋಗಿಲ್ಲ. ಸಿದ್ದಪ್ಪನವರ ಪತ್ತೆಗಾಗಿ ಕುಟುಂಬಸ್ಥರು ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.
ಸಿದ್ದಪ್ಪನವರನ್ನ ಕಂಡಲ್ಲಿ ಅಥವಾ ಅವರ ಮಾಹಿತಿ ಇದ್ದಲ್ಲಿ ತಮ್ಮನ್ನು ಸಂಪರ್ಕಿಸುವಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ
ರಾಮಲಿಂಗ : 7829047199
ಶಿವರಾಜ್: 9036405049
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…