Categories: ಕೊಡಗು

ಕಾಫಿ ತೋಟದಲ್ಲಿ ಭಾರಿ ಗಾತ್ರದ ಹೆಬ್ಬಾವು ಪತ್ತೆ

ವಿರಾಜಪೇಟೆ ಪೆರಂಬಾಡಿ ಮಂಗೋಲಿಯ ಖಾಸಗಿ ರೆಸಾರ್ಟ್ ನ ಕಾಫಿ ತೋಟದಲ್ಲಿ ಸಂಜೆಗೆ ವೇಳೆ ಭಾರಿ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯಲ್ಲಿ ಭಯ ಉಂಟುಮಾಡಿದ ಘಟನೆ ಶುಕ್ರವಾರ ಸಂಜೆ ನಡೆದಿದೆ.

ತಕ್ಷಣವೇ ರೆಸಾರ್ಟ್ ನ ವ್ಯವಸ್ಥಾಪಕರಿಗೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಹೆಬ್ಬಾವು ವನ್ನು ರಕ್ಷಣೆ ಮಾಡಲು ಆಟೋ ಸ್ನೇಕ್ ಸತೀಶ್ ರವರಿಗೆ ಕರೆ ಮಾಡಿದ ರೆಸಾರ್ಟ್ ನ ವ್ಯವಸ್ಥಾಪಕರು ಕರೆ ಮಾಡಿ ತಿಳಿಸಿದ ತಕ್ಷಣ ಕಾಫಿ ತೋಟದಲ್ಲಿ ಇದ್ದ 12 ಅಡಿ ಉದ್ದದ 20 ತೂಕದ ಗಂಡು ಹೆಬ್ಬಾವು ವನ್ನ ರಕ್ಷಣೆ ಮಾಡಿ ಮಾಕುಟ್ಟದ ಅರಣ್ಯಕ್ಕೆ ಬಿಟ್ಟಿದ್ದಾರೆ.

ಆಟೋ ಸ್ನೇಕ್ ಸತೀಶ್ ರವರು ನಗರದ ಮತ್ತು ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಸಾವಿರಾರು ಸಂಖ್ಯೆ ಯಲ್ಲಿ ಹಾವುಗಳನ್ನು ರಕ್ಷಣೆ ಮಾಡಿ ಜನಮೆಚ್ಚುಗೆ ಪಡೆದಿದ್ದಾರೆ.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

9 hours ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

10 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

14 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

15 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

22 hours ago

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

22 hours ago