ಕಾರು ಅಪಘಾತದಲ್ಲಿ ಕರ್ನಾಟಕದ ಹಿರಿಯ ಐಎಎಸ್ ಅಧಿಕಾರಿ, ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಸೇರಿ ಮೂವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಬೆಳಗಾವಿ ಜಿಲ್ಲೆಯ ರಾಮದುರ್ಗದಿಂದ ಕಲಬುರಗಿಗೆ ಸಂಬಂಧಿಕರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಶ್ವಾನ ಅಡ್ಡ ಬಂದ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ.
ಅಪಘಾತದಲ್ಲಿ ಮಹಾಂತೇಶ್ ಬೀಳಗಿ, ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…