ಕಾರು ಅಪಘಾತ: ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ(IAS) ಸಾವು

ಕಾರು ಅಪಘಾತದಲ್ಲಿ ಕರ್ನಾಟಕದ ಹಿರಿಯ ಐಎಎಸ್ ಅಧಿಕಾರಿ, ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಸೇರಿ ಮೂವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಬೆಳಗಾವಿ ಜಿಲ್ಲೆಯ ರಾಮದುರ್ಗದಿಂದ ಕಲಬುರಗಿಗೆ ಸಂಬಂಧಿಕರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್​​ ಬಳಿ ಶ್ವಾನ ಅಡ್ಡ ಬಂದ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ.

ಅಪಘಾತದಲ್ಲಿ ಮಹಾಂತೇಶ್ ಬೀಳಗಿ, ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Ramesh Babu

Journalist

Recent Posts

ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಜಯ: ಗೌರವಧನ 2 ಸಾವಿರ ರೂ. ಹೆಚ್ಚಳಕ್ಕೆ ಸರ್ಕಾರ ಅಸ್ತು: 12 ದಿನಗಳ ಪ್ರತಿಭಟನೆ ಹಿಂಪಡೆದ ಆಶಾ ಕಾರ್ಯಕರ್ತೆಯರು

ಬೆಂಗಳೂರು: ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 12 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರ…

1 day ago

ಅವರೆ ಬೆಳೆ ಉತ್ಪಾದಕತೆ ಹೆಚ್ಚಿಸಲು ರೈತರಿಗೆ ತಾಂತ್ರಿಕ ತರಬೇತಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಅವರೆ ಬೆಳೆಯ ಉತ್ಪಾದಕತೆ ಹಾಗೂ ಆದಾಯ ಹೆಚ್ಚಿಸುವ ಉದ್ದೇಶದಿಂದ ಕೃಷಿ ವಿಜ್ಞಾನ ಕೇಂದ್ರ,…

1 day ago

ಯುವತಿಯರ ಪಿಜಿಯಲ್ಲಿ ಅಟ್ಟಹಾಸ ಮೆರೆದ ಕಾಮುಕನ ಕಾಲಿಗೆ ಪೊಲೀಸ್ ಗುಂಡಿನ ರುಚಿ!

ಯಲಹಂಕ: ಮಹಿಳೆಯರ ಖಾಸಗಿ ಪಿಜಿಗಳಿಗೆ ನುಗ್ಗಿ ಯುವತಿಯರಿಗೆ ಕಿರುಕುಳ ನೀಡಿದ ಹಾಗೂ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸರ…

1 day ago

ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಟಿ.ವಿ. ಲಕ್ಷ್ಮೀನಾರಾಯಣ್ ನಿಧನ

ದೊಡ್ಡಬಳ್ಳಾಪುರ: ಪಿಎಲ್‌ಡಿ ಬ್ಯಾಂಕ್‌ನ ಮಾಜಿ ಅಧ್ಯಕ್ಷರಾದ ತಳಗವಾರದ ಟಿ.ವಿ. ಲಕ್ಷ್ಮೀನಾರಾಯಣ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರ ಅಂತಿಮ ದರ್ಶನಕ್ಕೆ ಅವರ…

2 days ago

ಮಾತೋಶ್ರೀ ಆಸ್ಪತ್ರೆ ಸಹಯೋಗದಲ್ಲಿ ಕನಕ ಯುವ ಶಕ್ತಿ ಗೆಳೆಯರ ಬಳಗದಿಂದ 539ನೇ ಕನಕ ಜಯಂತಿ ಆಚರಣೆ

ದೊಡ್ಡಬಳ್ಳಾಪುರ : ನಗರದ ಟಿಬಿ ಸರ್ಕಲ್‌ನಲ್ಲಿ ಮಾತೋಶ್ರೀ ಆಸ್ಪತ್ರೆ ಸಹಯೋಗದೊಂದಿಗೆ ಕನಕ ಯುವ ಶಕ್ತಿ ಗೆಳೆಯರ ಬಳಗದ ವತಿಯಿಂದ 539ನೇ…

2 days ago

ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಪ್ರಾಂಶುಪಾಲ ಡಾ. ವೆಂಕಟೇಶ್ ರೆಡ್ಡಿ

ದೊಡ್ಡಬಳ್ಳಾಪುರ: ನಗರದ ಪ್ರತಿಷ್ಠಿತ ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಸಂವಿಧಾನ…

2 days ago