ಅತಿವೇಗದಿಂದ ಬಂದು ಕಾರು ಚಾಲಕನ ನಿಯಂತ್ರಣ ತಪ್ಪಿ, ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ದೊಡ್ಡಬಳ್ಳಾಪುರ ಮೂಲದ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ದೊಡ್ಡಬಳ್ಳಾಪುರದಿಂದ ಚಿತ್ತೂರಿಗೆ ತೆರಳುತ್ತಿದ್ದ ವೇಳೆ ಆಂಧ್ರಪ್ರದೇಶದ ಬೆಂಗಳೂರು – ಚೆನ್ನೈ ನಡುವಿನ ಹೆದ್ದಾರಿ ಚಿತ್ತೂರು ಜಿಲ್ಲೆಯ ಬಂಗಾರುಪಾಲೆಂ ಮಂಡಲದ ತಗ್ಗುವಾರಿಪಲ್ಲಿ ಬಳಿ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಗಂಗರಾಜು, ಲಕ್ಷ್ಮೀ ಎನ್ನುವವರು ಸಾವನಪ್ಪಿದ್ದು, ಗಾಯಗೊಂಡಿರುವ ಖಾಸಗಿ ಶಾಲೆಯ ಮುಖ್ಯಸ್ಥ ಸೇರಿ ನಾಲ್ವರನ್ನು ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…