ಕಾರು ಮತ್ತು ಕುರಿ ತುಂಬಿದ್ದ ಟೆಂಪೊ‌ ನಡುವೆ ಭೀಕರ ಅಪಘಾತ: ಹಲವರಿಗೆ ಗಂಭೀರ ಗಾಯ

ಕಾರು ಮತ್ತು ಕುರಿ ತುಂಬಿದ್ದ ಟೆಂಪೊ‌ ನಡುವೆ ಭೀಕರ ಅಪಘಾತವಾಗಿರೋ ಘಟನೆ ನೆಲಮಂಗಲ ರಸ್ತೆಯ 11ನೇ ಮೈಲಿ ಹಾಗೂ ಕಾಡನೂರು ಮಾರ್ಗ ಮಧ್ಯೆ ಇಂದು ಸಂಜೆ ನಡೆದಿದೆ.

ಡಿಕ್ಕಿ ರಭಸಕ್ಕೆ ಕುರಿಗಳನ್ನು ಸಾಗಿಸುತ್ತಿದ್ದ ಟೆಂಪೋ ಪಲ್ಟಿಯಾಗಿದ್ದು, ಕೆಲ ಕುರಿಗಳು ಸಾವನ್ನಪ್ಪಿವೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

Ramesh Babu

Journalist

Recent Posts

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

8 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

8 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

11 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

11 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

21 hours ago