ಕಾರು ಮತ್ತು ಕುರಿ ತುಂಬಿದ್ದ ಟೆಂಪೊ‌ ನಡುವೆ ಭೀಕರ ಅಪಘಾತ: ಹಲವರಿಗೆ ಗಂಭೀರ ಗಾಯ

ಕಾರು ಮತ್ತು ಕುರಿ ತುಂಬಿದ್ದ ಟೆಂಪೊ‌ ನಡುವೆ ಭೀಕರ ಅಪಘಾತವಾಗಿರೋ ಘಟನೆ ನೆಲಮಂಗಲ ರಸ್ತೆಯ 11ನೇ ಮೈಲಿ ಹಾಗೂ ಕಾಡನೂರು ಮಾರ್ಗ ಮಧ್ಯೆ ಇಂದು ಸಂಜೆ ನಡೆದಿದೆ.

ಡಿಕ್ಕಿ ರಭಸಕ್ಕೆ ಕುರಿಗಳನ್ನು ಸಾಗಿಸುತ್ತಿದ್ದ ಟೆಂಪೋ ಪಲ್ಟಿಯಾಗಿದ್ದು, ಕೆಲ ಕುರಿಗಳು ಸಾವನ್ನಪ್ಪಿವೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

Ramesh Babu

Journalist

Recent Posts

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

1 hour ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

4 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

21 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

23 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

23 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

23 hours ago