ದೇವನಹಳ್ಳಿ: ತಾಲೂಕಿನ ಕುಂದಾಣ ಹೋಬಳಿಯ ಚಿಕ್ಕಗೊಲ್ಲಹಳ್ಳಿ ಸಮೀಪದ ಫಾಕ್ಸ್ ಕಾನ್ ಕಂಪನಿ ಎದುರು ಕಾರು ಮತ್ತು ಬೊಲೆರೋ ವಾಹನದ ಮಧ್ಯೆ ಅಪಘಾತ ಸಂಭವಿಸಿದೆ.
ಫಾಕ್ಸ್ ಕಾನ್ ಕಂಪನಿಗೆ ಸೇರಿದ ಬಂದ ಬೊಲೆರೋ ವಾಹನಕ್ಕೆ ಕಾರು ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಪಲ್ಟಿ ಹೊಡೆದಿದೆ. ಕಾರು ಚಾಲಕನಿಗೆ ತೀವ್ರ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ತೆಲಂಗಾಣ ರಾಜ್ಯದ ನೋಂದಣಿಯ ಕಾರು ನಿಯಂತ್ರಣ ಕಳೆದುಕೊಂಡು ಬೊಲೆರೋ ವಾಹನಕ್ಕೆ ಗುದ್ದಿದೆ. ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…
ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…
ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…
ಬೆಂಗಳೂರು: ಸೂಕ್ತ ದಾಖಲೆಗಳನ್ನು ಪರಿಶೀಲಿಸದೆ 10.50 ಕೋಟಿ ಸಾಲ ಮಂಜೂರು ಮಾಡಿ ಸೌಂದರ್ಯ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಆರ್ಥಿಕ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಮಾಕಳಿ ರೈಲ್ವೆ ನಿಲ್ದಾಣದ ಸಮೀಪ ಹಿಂದೂಪುರ–ಯಲಹಂಕ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್…
ಬ್ಯಾಂಕ್ ನೌಕರರ ಒಕ್ಕೂಟವು ಸೆ.28ರಿಂದ 30ರವರೆಗೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಹಾಗೂ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ…