ಕಾರು ಹಾಗೂ ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ಸರಿ ಸುಮಾರು 3:30ರ ಸಮಯದಲ್ಲಿ ತಾಲೂಕಿನ ತಪಸೀಹಳ್ಳಿ ಸಮೀಪ ನಡೆದಿದೆ.
ಬೆಂಗಳೂರಿನಿಂದ ಗೌರಿಬಿದನೂರು ಕಡೆ ಬರುತ್ತಿದ್ದ ಕಾರಿಗೆ ಗೌರಿಬಿದನೂರು ಕಡೆಯಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಅಸುನೀಗಿದ್ದಾರೆ.
ಲಾರಿಯ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ವತಿಯಿಂದ ತೂಬಗೆರೆ ಹೋಬಳಿ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನರಸಿಂಹ ಮೂರ್ತಿ ಹೆಚ್…