ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಐವರು ಸ್ಥಳದಲ್ಲಿಯೇ ಧಾರುಣ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲ್ ಸಮೀಪದ ಪೆಟ್ರೋಲ್ ಬಂಕ್ ಎದುರು ನಡೆದಿದೆ.
ಶಿರಸಿಯಿಂದ ಕುಮಟಾ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್ ಹಾಗೂ ಕುಮಟಾ ಕಡೆಯಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿನ ನಡುವೆ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…