ಕಾರು ಹಾಗೂ ಜಮೀನು ವಿಚಾರಕ್ಕೆ ಅಣ್ಣ-ತಮ್ಮಂದಿರ ನಡುವೆ ಗಲಾಟೆಯಾಗಿದ್ದು, ಗಲಾಟೆ ತಾರಕಕ್ಕೇರಿ ಅಣ್ಣನೇ ತಮ್ಮನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ದೇವನಹಳ್ಳಿ ತಾಲೂಕಿನ ಗೋಖರೆ ಗ್ರಾಮದಲ್ಲಿ ನಡೆದಿದೆ.
ಅಣ್ಣ ವೆಂಕಟೇಶನಿಂದ ಕೊಲೆಯಾಗಿರುವ ತಮ್ಮ ಜಗದೀಶ್
ಕಳೆದ ಮೂರು ದಿನಗಳ ಹಿಂದೆ ಅಣ್ಣ-ತಮ್ಮಂದಿರ ನಡುವೆ ಕಾರು ಹಾಗೂ ಜಮೀನು ವಿಚಾರಕ್ಕೆ ಜಗಳ ನಡೆದಿದೆ.
ಕಾರು ತಮ್ಮನ ಹೆಸರಲ್ಲಿ ಇದಿದ್ದರಿಂದ ಕಾರು ತಮ್ಮನ ಬಳಿಯೇ ಇತ್ತು. ನನಗೂ ಕಾರು ಬೇಕು ಎಂದು ಅಣ್ಣ ಪಟ್ಟುಹಿಡಿದಿದ್ದ, ಆದರೆ ತಮ್ಮ ಕಾರು ಕೊಡಲ್ಲ ಎಂದು ಅಂದಿದಕ್ಕೆ ಅಣ್ಣ-ತಮ್ಮಂದಿರ ನಡುವೆ ಕಿರಿಕ್ ಆಗಿದೆ.
ಕೂಡಲೇ ಗಾಯಾಳು ತಮ್ಮನನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಳೆದ ರಾತ್ರಿ ಆಸ್ವತ್ರೆಯಲ್ಲಿ ತಮ್ಮ ಸಾವನ್ನಪ್ಪಿದ್ದಾನೆ.
ಆರೋಪಿ ವೆಂಕಟೇಶ್‌ನನ್ನ ದೇವನಹಳ್ಳಿ ಪೊಲೀಸರು ಬಂಧನ ಮಾಡಿದ್ದಾರೆ. ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್‌ಪೆಕ್ಟರ್ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…