ಕಾರ್ತೀಕ ಮಾಸ ದಿನದಂದು ಭೋಗ ನಂದೀಶ್ವರ ದೇವಾಲಯದಲ್ಲಿ ವಿಶೇಷ ಪೂಜೆ

ಲಕ್ಷದೀಪೋತ್ಸವ ಪ್ರಯುಕ್ತ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ಭೋಗ ನಂದೀಶ್ವರ ದೇವಾಲಯದಲ್ಲಿ ಬೆಳಗಿನಿಂದಲೇ ಸ್ವಾಮಿಗೆ ವಿಶೇಷ ಅಲಂಕಾರ ಅಭಿಷೇಕ ಬಹಳ ಅದ್ಧೂರಿಯಾಗಿ ನಡೆದವು.

ದೇವಾಲಯವನ್ನು ಸ್ವಚ್ಛಗೊಳಿಸಿ ಹೂ, ತೋರಣಗಳಿಂದ  ಹಾಗೂ ವಿದ್ಯುತ್ ದೀಪ ಅಲಂಕಾರಗಳಿಂದ ಸಿಂಗರಿಸಿ ಲಕ್ಷ ದೀಪೋತ್ಸವಕ್ಕೆ ಸಜ್ಜುಗೊಳಿಸಲಾಗಿತ್ತು.

ಇನ್ನು ಬೆಳಗ್ಗಿನಿಂದಲೇ ಮಹಿಳಾ‌ ಭಕ್ತಾಧಿಗಳು ದೀಪ ಹಚ್ಚಿ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಧ್ಯಾಹ್ನ 3ಗಂಟೆ ಸಮಯದಲ್ಲಿ ಮಾಜಿ ಸಂಸದ ವೀರಪ್ಪ ಮೊಯ್ಲಿ ದೇವಾಲಯಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದರು. ಇನ್ನು ದೇವಾಲಯದಲ್ಲಿ ಸುಗಮ ಸಂಗೀತ ಏರ್ಪಡಿಸಲಾಗಿತ್ತು.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

4 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

9 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

9 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

17 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago