ಲಕ್ಷದೀಪೋತ್ಸವ ಪ್ರಯುಕ್ತ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ಭೋಗ ನಂದೀಶ್ವರ ದೇವಾಲಯದಲ್ಲಿ ಬೆಳಗಿನಿಂದಲೇ ಸ್ವಾಮಿಗೆ ವಿಶೇಷ ಅಲಂಕಾರ ಅಭಿಷೇಕ ಬಹಳ ಅದ್ಧೂರಿಯಾಗಿ ನಡೆದವು.
ದೇವಾಲಯವನ್ನು ಸ್ವಚ್ಛಗೊಳಿಸಿ ಹೂ, ತೋರಣಗಳಿಂದ ಹಾಗೂ ವಿದ್ಯುತ್ ದೀಪ ಅಲಂಕಾರಗಳಿಂದ ಸಿಂಗರಿಸಿ ಲಕ್ಷ ದೀಪೋತ್ಸವಕ್ಕೆ ಸಜ್ಜುಗೊಳಿಸಲಾಗಿತ್ತು.
ಇನ್ನು ಬೆಳಗ್ಗಿನಿಂದಲೇ ಮಹಿಳಾ ಭಕ್ತಾಧಿಗಳು ದೀಪ ಹಚ್ಚಿ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಧ್ಯಾಹ್ನ 3ಗಂಟೆ ಸಮಯದಲ್ಲಿ ಮಾಜಿ ಸಂಸದ ವೀರಪ್ಪ ಮೊಯ್ಲಿ ದೇವಾಲಯಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದರು. ಇನ್ನು ದೇವಾಲಯದಲ್ಲಿ ಸುಗಮ ಸಂಗೀತ ಏರ್ಪಡಿಸಲಾಗಿತ್ತು.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…