ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ದೇವನಹಳ್ಳಿಯ ಪಶು ಆಸ್ಪತ್ರೆ ಬಳಿ ಏರ್ಪಡಿಸಲಾಗಿದ್ದ 4 ನೇ ಸುತ್ತಿನ ಉಚಿತ ಕಾಲು ಬಾಯಿ ರೋಗ ಲಸಿಕೆ ಅಭಿಯಾನಕ್ಕೆ ಅಹಾರ,ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಫಲಾನುಭವಿ ರೈತರಿಗೆ 2 ಹೆಚ್.ಪಿ ವಿದ್ಯುತ್ ಚಾಲಿತ ಮೇವು ಕತ್ತರಿಸುವ ಯಂತ್ರ ಮತ್ತು 02 ನೆಲಹಾಸು(ರಬ್ಬರ್ ಮ್ಯಾಟ್)ಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರಾದ ಡಾ.ಜಗದೀಶ್ ಕುಮಾರ್, ತಾಲ್ಲೂಕಿನ ವೈದ್ಯಾಧಿಕಾರಿ ಡಾ.ಅನಿಲ್ ಕುಮಾರ್ ಎನ್, ತಹಶೀಲ್ದಾರ್ ಶಿವರಾಜ್, ಪಶುಸಂಗೋಪನೆ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…